Search This Blog

Wednesday, September 8, 2021

ಭಾರತದ ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿರುವ ರಾಜ್ಯಗಳು (ಇಂಟರ್ನ್ಯಾಷನಲ್ ಬಾರ್ಡರ್ ಆಫ್ ಇಂಡಿಯಾ

 ಭಾರತದ ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿರುವ ರಾಜ್ಯಗಳು (ಇಂಟರ್ನ್ಯಾಷನಲ್ ಬಾರ್ಡರ್ ಆಫ್ ಇಂಡಿಯಾ)



 ವಾಗಾ ಗಡಿ - ಪಂಜಾಬ್ (ಭಾರತ-ಪಾಕಿಸ್ತಾನ್)


 ಮೊರೆಹ್ - ಮಣಿಪುರ (ಭಾರತ-ಮ್ಯಾನ್ಮಾರ್)


  ನಾಥು ಲಾ ಪಾಸ್ - ಸಿಕ್ಕಿಂ (ಭಾರತ-ಚೀನಾ)


 ಲೋಂಗವಾಲಾ - ರಾಜಸ್ಥಾನ (ಭಾರತ-ಪಾಕಿಸ್ತಾನ್)


 ಡಾಕಿ ತಮಾಬಿಲ್ - ಮೇಘಾಲಯ (ಭಾರತ-ಬಾಂಗ್ಲಾದೇಶ)


  ರನ್ ಆಫ್ ಕಚ್ - ಗುಜರಾತ್ (ಭಾರತ-ಪಾಕಿಸ್ತಾನ್)


  ಜೈಗಾಂವ್ - ಪಶ್ಚಿಮ ಬಂಗಾಳ (ಭಾರತ-ಭೂತಾನ್)


  ಪ್ಯಾಂಗೊಂಗ್ ಸರೋವರ - ಲಢಾಕ (ಭಾರತ-ಚೀನಾ)


 ಸುನೌಲಿ ಗಡಿ - ಉತ್ತರ ಪ್ರದೇಶ (ಭಾರತ-ನೇಪಾಳ)


  ಧನುಷ್ಕೋಡಿ - ತಮಿಳುನಾಡು (ಭಾರತ-ಶ್ರೀಲಂಕಾ)

No comments:

Featured Post

SBI'ನೊಂದಿಗೆ ಈ ಅದ್ಭುತ ಬ್ಯುಸಿನೆಸ್ ಆರಂಭಿಸಿ, ಪ್ರತಿ ತಿಂಗಳು 45,000ರಿಂದ 90,000 ರೂಪಾಯಿ ಗಳಿಸಿ!

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಪ್ರತಿಯೊಬ್ಬರೂ ತಮ್ಮದೇ ಆದ ವ್ಯವಹಾರವನ್ನ ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಾರೆ. ನೀವು ಕೂಡ ಹೀಗೆಯ...