Search This Blog

Tuesday, May 2, 2023

ಜೀವಸತ್ವಗಳ ಕುರಿತು ನಿಮಗಿದು ತಿಳಿದಿರಲಿ

 🔰ಜೀವಸತ್ವಗಳ ಕುರಿತು ನಿಮಗಿದು ತಿಳಿದಿರಲಿ🥬


🍎🍎🍎🍎🍎🍎🍎🍎🍎🍎🍎🍎🍎🍎

🥗 ನೀರಿನಲ್ಲಿ ಕರಗುವ ವಿಟಮಿನಗಳು➖ B  ಮತ್ತು C

🥗 ಕೊಬ್ಬಿನಲ್ಲಿ ಕರಗುವ ವಿಟಮಿನ್ ಗಳು ➖A, D, E, K

🥗 ಮಾನವ ಮೊಟ್ಟಮೊದಲಿಗೆ ಸಂಶ್ಲೇಷಿಸಿದ  ಜೀವಸತ್ವ ➖C

🥗 ಲೋಹವನ್ನು ಹೊಂದಿರುವ ಜೀವಸತ್ವ➖ B12

🥗 ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಜೀವಸತ್ವ➖ C

🥗ಸೂರ್ಯಕಿರಣದಿಂದ ದೊರೆಯುವ ಜೀವಸತ್ವ➖ D

🥗ಬಂಜೆತನಕ್ಕೆ ಕಾರಣವಾದ ಜೀವಸತ್ವ➖ E

🥗ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಜೀವಸತ್ವ ➖ K

🥗ಕಾಯಿಸುವುದರಿಂದ ಹಾನಿಗೊಳಗಾಗುವ ಜೀವಸತ್ವ➖ B & C

🥗ಯಕೃತ್ತಿನಲ್ಲಿ ಇರುವ ಜೀವಸತ್ವ➖ A & D

🥗 ಜೀವಸತ್ವ ಮತ್ತು ಹಾರ್ಮೋನ್ಸ್ ಗಾಗಿ ವರ್ತಿಸುವ ಜೀವಸತ್ವ ➖E
🌷✍🌷✍🌷✍🌷✍🌷

No comments:

Featured Post

SBI'ನೊಂದಿಗೆ ಈ ಅದ್ಭುತ ಬ್ಯುಸಿನೆಸ್ ಆರಂಭಿಸಿ, ಪ್ರತಿ ತಿಂಗಳು 45,000ರಿಂದ 90,000 ರೂಪಾಯಿ ಗಳಿಸಿ!

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಪ್ರತಿಯೊಬ್ಬರೂ ತಮ್ಮದೇ ಆದ ವ್ಯವಹಾರವನ್ನ ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಾರೆ. ನೀವು ಕೂಡ ಹೀಗೆಯ...