Search This Blog

Thursday, January 2, 2025

ಸಿದ್ದಗಂಗಾ ಶ್ರೀ ಪ್ರಶಸ್ತಿಗೆ ಡಾ. ಗೌರವ ಚನ್ನಬಸಪ್ಪ ಆಯ್ಕೆ2024

ಸಾಹಿತಿ `ನಾಡೋಜ ಡಾ.ಗೊ.ರು ಚನ್ನಬಸಪ್ಪ'ಗೆ 2024 ನೇ ಸಾಲಿನ `ಸಿದ್ದಗಂಗಾ ಶ್ರೀ' ಪ್ರಶಸ್ತಿ ಘೋಷಣೆ.!


ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2024 ನೇ ಸಾಲಿನ 'ಸಿದ್ಧಗಂಗಾ ಶ್ರೀ' ಪ್ರಶಸ್ತಿಗೆ ನಾಡೋಜ ಡಾ.ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

ಸಿದ್ದಗಂಗಾ ಶ್ರೀ ಪ್ರಶಸ್ತಿ 1 ಲಕ್ಷ ರೂ. ನಗದು, ಅಭಿನಂದನಾ ಪತ್ರ, ಸ್ಮರಣಿಕೆ ಒಳಗೊಂಡಿದೆ.

No comments:

Featured Post

SBI'ನೊಂದಿಗೆ ಈ ಅದ್ಭುತ ಬ್ಯುಸಿನೆಸ್ ಆರಂಭಿಸಿ, ಪ್ರತಿ ತಿಂಗಳು 45,000ರಿಂದ 90,000 ರೂಪಾಯಿ ಗಳಿಸಿ!

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಪ್ರತಿಯೊಬ್ಬರೂ ತಮ್ಮದೇ ಆದ ವ್ಯವಹಾರವನ್ನ ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಾರೆ. ನೀವು ಕೂಡ ಹೀಗೆಯ...