'ಸಂತ ಸೇವಾಲಾಲ್ ಪ್ರಶಸ್ತಿ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ
'ಸಂತ ಸೇವಾಲಾಲ್ ಪ್ರಶಸ್ತಿ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ
ಈ ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬಂಜಾರಾ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದ ಹಿರಿಯ ಸಾಧಕರೊಬ್ಬರಿಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
No comments:
Post a Comment